Bible Versions
Bible Books

Jeremiah 38:20 (LITV) Literal Translation of the Holy Bible

Versions

KNV   ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು.
ERVKN   ಆದರೆ ಯೆರೆಮೀಯನು, “ರಾಜನಾದ ಚಿದ್ಕೀಯನೇ, ಸೈನಿಕರು ನಿನಐನುಐ ಯೆಹೂದದ ಜನರಿಗೆ ಒಪ್ಪಿಸುವುದಿಲ್ಲ. ನಾನು ಹೇಳಿದಂತೆ ಮಾಡಿ ಯೆಹೋವನ ಆಜ್ಞಾಪಾಲನೆ ಮಾಡು. ಆಗ ನಿನಗೆಲ್ಲ ಒಳ್ಳೆಯದಾಗುವುದು ಮತ್ತು ನಿನಐ ಪ್ರಾಣ ಉಳಿಯುವುದು.
IRVKN   ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us