Bible Versions
Bible Books

Jeremiah 38:4 (LITV) Literal Translation of the Holy Bible

Versions

KNV   ಆದದರಿಂದ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
ERVKN   ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನುಐ ಕೇಳಿದ ರಾಜಾಊಕಾರಿಗಳು ರಾಜನಾದ ಚಿದ್ಕೀಯನ ಘಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಙೇಕು. ಇನೂಐ ನಗರದಲ್ಲಿರುವ ಸೈನಿಕರನೂಐ ಎಲ್ಲರನೂಐ ತನಐ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಙೇಕೆಂದು ಅವನು ಘಯಸದೆ ಜೆರುಸಲೇಮಿನ ಜನರ ನಾಶನವನುಐ ಘಯಸುತ್ತಾನೆ” ಎಂದು ಹೇಳಿದರು.
IRVKN   ಮೇಲೆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us