Bible Versions
Bible Books

Jeremiah 39 (LITV) Literal Translation of the Holy Bible

Versions

KNV   ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು.
ERVKN   ಜೆರುಸಲೇಮನುಐ ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ತನಐ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನುಐ ವಶಪಡಿಸಿಕೊಳ್ಳುವದಕ್ಕಾಗಿ ಅವನು ನಗರವನುಐ ಮುತ್ತಿದನು.
IRVKN   {ಯೆರೂಸಲೇಮಿನ ಪತನ} PS ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us