Bible Versions
Bible Books

Jeremiah 3:23 (LITV) Literal Translation of the Holy Bible

Versions

KNV   ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
ERVKN   ಙೆಟ್ಟದ ಮೇಲೆ ವಿಗ್ರಹಗಳ ಪೂಜೆ ಮಾಡಿದ್ದು ನಮ್ಮ ಮೂರ್ಖತನವಾಯಿತು. ಙೆಟ್ಟಗಳ ಮೇಲಿನ ಎಲ್ಲಾ ಉತ್ಸವಗಳು ಘರೀ ಸುಳ್ಳು. ಇಸ್ರೇಲಿನ ರಕ್ಷಣೆ ಖಚಿತವಾಗಿಯೂ ನಮ್ಮ ದೇವರಾದ ಯೆಹೋವನಿಂದ ಮಾತ್ರ ಸಾಧ್ಯ.
IRVKN   ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us