Versions
KNV ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
ERVKN ಙಾಬಿಲೋನು ಇಡೀ ಭೂಮಂಡಲಕ್ಕೆ ‘ಸುತ್ತಿಗೆ’ಯಂತಿದೆ. ಆದರೆ ಈಗ ಆ ‘ಸುತ್ತಿಗೆ’ಯು ಮುರಿದು ಚೂರುಚೂರಾಗಿದೆ. ಙಾಬಿಲೋನ್ ನಿಜವಾಗಿಯೂ ಎಲ್ಲಕ್ಕಿಂತಲೂ ಹೆಚ್ಚು ಹಾಳಾದ ಜನಾಂಗವಾಗಿದೆ.
IRVKN ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು!
ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!