Versions
KNV ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.
ERVKN “ಙಾಬಿಲೋನಿನಿಂದ ಓಡಿಹೋಗಿರಿ. ಙಾಬಿಲೋನಿನ ಪ್ರದೇಶವನುಐ ಬಿಟ್ಟುಬಿಡಿ. ಕುರಿಮಂದೆಯ ಮುಂದೆ ಹೋಗುವ ಹೋತದಂತೆ ಹೋಗಿರಿ.
IRVKN ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ.