Bible Versions
Bible Books

Jeremiah 50:9 (LITV) Literal Translation of the Holy Bible

Versions

KNV   ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
ERVKN   ಉತ್ತರ ದಿಕ್ಕಿನ ಹಲವು ಜನಾಂಗಗಳನುಐ ನಾನು ಒಟ್ಟುಗೂಡಿಸಿ ತರುವೆನು. ಜನಾಂಗಗಳ ಸಮುದಾಯವು ಙಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧವಾಗುತ್ತದೆ. ಙಾಬಿಲೋನ್ ಅವರಿಗೆ ವಶವಾಗುವುದು. ಜನಾಂಗಗಳ ಜನರು ಙಾಬಿಲೋನಿನ ಮೇಲೆ ಹಲವು ಙಾಣಗಳನುಐ ಪ್ರಯೋಗ ಮಾಡುವರು. ಙಾಣಗಳೆಲ್ಲ ಘರಿಗೈಯಲ್ಲಿ ಯುದ್ಧದಿಂದ ಹಿಂದಿರುಗದ ಶೂರ ಸೈನಿಕರಂತಿರುವವು.
IRVKN   ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು;
ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು;
ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us