Bible Versions
Bible Books

Jeremiah 52:30 (LITV) Literal Translation of the Holy Bible

Versions

KNV   ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
ERVKN   ನೆಘೂಕದೆಐಚ್ಚರನ ಇಪ್ಪತ್ಮೂರನೇ ವರ್ಷದಲ್ಲಿ ನೆಘೂಜರದಾನನು ಏಳನೂರ ನಲವತ್ತೈದು ಜನ ಯೆಹೂದಿಯರನುಐ ಸೆರೆಹಿಡಿದನು. ನೆಘೂಜರದಾನನು ರಾಜನ ವಿಶೇಷ ರಕ್ಷಕದಳದ ಅಊಪತಿಯಾಗಿದ್ದನು. ಒಟ್ಟಿನಲ್ಲಿ 4,600 ಜನರನುಐ ಸೆರೆಹಿಡಿಯಲಾಗಿತ್ತು.
IRVKN   ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us