Bible Versions
Bible Books

Jeremiah 7:29 (LITV) Literal Translation of the Holy Bible

Versions

KNV   ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
ERVKN   “ಯೆರೆಮೀಯನೇ, ನಿನಐ ಕೂದಲನುಐ ಕತ್ತರಿಸಿ ಎಸೆದುಬಿಡು. ಙೋಳುಶಿಖರಕ್ಕೆ ಹೋಗಿ ರೋಊಸು. ಏಕೆಂದರೆ ಯೆಹೋವನು ತಲೆಮಾರಿನ ಜನರನುಐ ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನುಐ ದಂಡಿಸುವನು.
IRVKN   {ಸಂಹಾರದ ತಗ್ಗು} PS ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us