Bible Versions
Bible Books

Jeremiah 7:31 (LITV) Literal Translation of the Holy Bible

Versions

KNV   ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
ERVKN   ಯೆಹೂದದ ಜನರು ಙೆನ್‌ಹಿನೊಐಮ್ ತಗ್ಗಿನಲ್ಲಿ ತೋಫೆತೆಂಘ ಪೂಜಾಸ್ಥಳವನುಐ ಕಟ್ಟಿದ್ದಾರೆ. ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣುಮಕ್ಕಳನುಐ ಕೊಂದು ಯಜ್ಞದ ಆಹುತಿಯೆಂದು ಅವರನುಐ ಸುಡುತ್ತಾರೆ. ನೀವು ಹೀಗೆ ಮಾಡಙೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನಐ ಮನಸ್ಸಿನಲ್ಲಿಯೂ ಘಂದಿಲ್ಲ.
IRVKN   ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ‘ತೋಫೆತ್’ ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us