Versions
KNV ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
ERVKN ಕಾರ್ಗತ್ತಲೆಯೊಳಗಿರುವ ನಿಗೂಢ ರಹಸ್ಯಗಳನ್ನು ಆತನು ಪ್ರಕಟಿಸುವನು; ಮರಣಾಂಧಕಾರದ ಸ್ಥಳಗಳನ್ನು ಬೆಳಕಿನಿಂದ ಪ್ರಕಾಶಗೊಳಿಸುವನು.
IRVKN ಅಗಾಧ ವಿಷಯಗಳನ್ನು ಕತ್ತಲೊಳಗಿಂದ ಬಯಲಿಗೆ ತಂದು
ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು.