Versions
KNV ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.
ERVKN ದೇವರು ಭೂಲೋಕದ ನಾಯಕರುಗಳನ್ನು ಮೂಢರನ್ನಾಗಿ ಮಾಡುವನು; ರಸ್ತೆಯಿಲ್ಲದ ಮರಳುಗಾಡಿನಲ್ಲಿ ಅವರನ್ನು ಅಲೆದಾಡಿಸುವನು.
IRVKN ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ,
ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.