Versions
KNV ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
ERVKN ಕಳ್ಳರ ಗುಡಾರಗಳಿಗೆ ತೊಂದರೆಯಿಲ್ಲ; ತಮ್ಮ ದೇವರುಗಳನ್ನು ಕೈಗಳಲ್ಲಿ ಎತ್ತಿಕೊಂಡು ಹೋಗುತ್ತಾ ದೇವರನ್ನು ರೇಗಿಸುವವರು ಸಮಾಧಾನದಿಂದಿದ್ದಾರೆ.
IRVKN ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು,
ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು,
ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು.