Versions
KNV ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು.
ERVKN ‘ಮನುಷ್ಯನು ತನ್ನ ಸ್ನೇಹಿತರಿಗೆ ಸಹಾಯಮಾಡಲು ತನ್ನ ಮಕ್ಕಳನ್ನೇ ಅಲಕ್ಷಿಸುತ್ತಾನೆ’ ಎಂಬ ಗಾದೆಯಿದೆ. ಆದರೆ ಈಗ ನನ್ನ ಸ್ನೇಹಿತರು ನನಗೆ ವಿರೋಧವಾಗಿ ಎದ್ದಿದ್ದಾರೆ.
IRVKN ಯಾರು ಸ್ವಲಾಭಕ್ಕಾಗಿ ಮಿತ್ರರ ಮೇಲೆ ದೂರು ಹೊರಿಸುವನೋ,
ಅವನ ಮಕ್ಕಳು ಕಂಗೆಡುವರು.