Bible Versions
Bible Books

Job 19:17 (LITV) Literal Translation of the Holy Bible

Versions

KNV   ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ.
ERVKN   ನನ್ನ ಹೆಂಡತಿಗೂ ನನ್ನ ಉಸಿರು ಅಸಹ್ಯವಾಗಿದೆ. ನನ್ನ ಸ್ವಂತ ಮಕ್ಕಳೂ ನನ್ನನ್ನು ಕಂಡು ಹೇಸಿಗೆ ಪಡುತ್ತಾರೆ.
IRVKN   ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ,
ನನ್ನ ಒಡಹುಟ್ಟಿದವರಿಗೂ * ಒಡಹುಟ್ಟಿದವರಿಗೂ ಅಥವಾ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೂ. ಹೇಸಿಕೆಯಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us