Bible Versions
Bible Books

Job 19:25 (LITV) Literal Translation of the Holy Bible

Versions

KNV   ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
ERVKN   ಜೀವಸ್ವರೂಪನಾದ ಒಬ್ಬನು ನನ್ನ ಪರವಾಗಿ ವಾದಿಸುತ್ತಾನೆಂದು ನನಗೆ ಗೊತ್ತಿದೆ; ಕೊನೆಯಲ್ಲಿ, ಆತನು ಭೂಮಿಯ ಮೇಲೆ ನಿಂತುಕೊಂಡು ನನಗೋಸ್ಕರ ವಾದಿಸುವನು.
IRVKN   ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು,
ಕೊನೆಯಲ್ಲಿ ಆತನು ಭೂಮಿಗೆ ಭೂಮಿಗೆ ಹೀಬ್ರೂ ಪದವಾದ “ಧೂಳು” ಎಂಬ ಪದವನ್ನು ಭೂಮಿ ಎಂದು ಭಾಷಾಂತರಿಸಲಾಗಿದೆ, ಆದ್ದರಿಂದ ಕೆಲವರು ಇದನ್ನು ಸಮಾಧಿ “ಅಥವಾ, ನನ್ನ ಸಮಾಧಿಯ ಮೇಲೆ” ಎಂಬುದಾಗಿ ಸೂಚಿಸುತ್ತಾರೆ. ಆದರೆ ಬಹುತೇಕ ಪಂಡಿತರು, ಭೂಮಿಯ ಮೇಲೆ ನಿಂತುಕೊಳ್ಳುವನು ಎಂಬುದು 31:14 ರಲ್ಲಿರುವ ನ್ಯಾಯಾಲಯದಲ್ಲಿ “ಸಾಕ್ಷಿಯಾಗಿ ನಿಲ್ಲುವನು” ಎಂಬರ್ಥವನ್ನು ವ್ಯಕ್ತಪಡಿಸುವ ಅಭಿವ್ಯಕ್ತಿಯಾಗಿದೆ ಎಂದು ಒಪ್ಪುತ್ತಾರೆ; ಧರ್ಮೋ 19:16; ಕೀರ್ತನೆ. 12:5; ಯೆಶಾಯ 19:21. ಇಳಿದು ಬರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us