Bible Versions
Bible Books

Job 19:6 (LITV) Literal Translation of the Holy Bible

Versions

KNV   ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ.
ERVKN   ಆದರೆ ನನ್ನನ್ನು ದೋಷಿಯೋ ಎಂಬಂತೆ ಮಾಡಿದಾತನು ದೇವರೇ. ಆತನು ನನಗೆ ವಿರೋಧವಾಗಿ ಬಲೆಯನ್ನು ಒಡ್ಡಿದ್ದಾನೆ.
IRVKN   ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ
ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us