Bible Versions
Bible Books

Job 29:6 (LITV) Literal Translation of the Holy Bible

Versions

KNV   ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು.
ERVKN   ದಿನಗಳಲ್ಲಿ ನನ್ನ ಜೀವಿತವು ತುಂಬ ಚೆನ್ನಾಗಿತ್ತು. ನನ್ನ ಮಾರ್ಗಗಳು ಕೆನೆಯಿಂದ ತುಂಬಿರುವಂತೆಯೂ ಬಂಡೆಗಳು ನನಗಾಗಿ ಆಲೀವ್ ಎಣ್ಣೆಯ ನದಿಗಳನ್ನೇ ಹರಿಸುತ್ತಿರುವಂತೆಯೂ ನನ್ನ ಜೀವಿತವಿತ್ತು.
IRVKN   ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ,
ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us