Versions
KNV ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
ERVKN ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ!’ ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.
IRVKN ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.