Versions
KNV ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
ERVKN ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕೆರೆದುಕೊಳ್ಳುತ್ತಿದ್ದನು.
IRVKN ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕುಳಿತುಕೊಂಡಿದ್ದನು.