Versions
KNV ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
ERVKN “ಆದ್ದರಿಂದ ಬುದ್ಧಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ. ದೇವರು ಕೆಟ್ಟದ್ದನ್ನು ಎಂದಿಗೂ ಮಾಡುವುದಿಲ್ಲ. ಸರ್ವಶಕ್ತನಾದ ದೇವರು ಎಂದಿಗೂ ತಪ್ಪು ಮಾಡುವುದಿಲ್ಲ.
IRVKN ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ,
ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ,
ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ!