Bible Versions
Bible Books

Job 35:10 (LITV) Literal Translation of the Holy Bible

Versions

KNV   ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.
ERVKN   ಆದರೆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. ಅವರು, ‘ನನ್ನನ್ನು ಸೃಷ್ಟಿಸಿದ ದೇವರೆಲ್ಲಿ?’ ಎಂದು ಕೇಳುವುದಿಲ್ಲ. ‘ಕುಗ್ಗಿಹೋದವರಿಗೆ ಸಹಾಯಮಾಡುವ ದೇವರೆಲ್ಲಿ?’ ಎಂದು ಕೇಳುವುದಿಲ್ಲ.
IRVKN   ‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ?
ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us