Bible Versions
Bible Books

Job 35:8 (LITV) Literal Translation of the Holy Bible

Versions

KNV   ನಿನ್ನ ಹಾಗಿ ರುವ ಮನುಷ್ಯನಿಗೆ ನಿನ್ನ ದುಷ್ಟತ್ವವು ಕೇಡು ಮಾಡ ಬಹುದು. ಮನುಷ್ಯನ ಮಗನಿಗೆ ನಿನ್ನ ನೀತಿಯು ಲಾಭ ಮಾಡಬಹುದು.
ERVKN   ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವನಿಗೇ ಕೇಡಾಗುವುದು; ನಿನ್ನ ಒಳ್ಳೆಯಕಾರ್ಯಗಳಿಂದ ನಿನ್ನಂಥವನಿಗೇ ಒಳ್ಳೆಯದಾಗುವುದು.
IRVKN   ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು,
ನಿನ್ನ ನೀತಿಯಿಂದ ನರಜನ್ಮದವನಿಗೇನು ಲಾಭ ಸಿಕ್ಕಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us