Versions
KNV ಆ ರಾತ್ರಿಯನ್ನು ಅಂಧಕಾರವು ಮುತ್ತಲಿ, ಅದು ವರುಷದ ದಿವಸಗಳಲ್ಲಿ ಸಂತೋಷಪಡದಿರಲಿ; ತಿಂಗಳುಗಳ ಲೆಕ್ಕದಲ್ಲಿ ಸೇರದಿರಲಿ.
ERVKN ಕಾರ್ಗತ್ತಲೆಯು ಆ ರಾತ್ರಿಯನ್ನು ಆವರಿಸಿಕೊಳ್ಳಲಿ. ಆ ರಾತ್ರಿಯು ವರ್ಷದ ದಿನಗಳಲ್ಲಿ ಒಂದು ದಿನವೆಂದು ಲೆಕ್ಕಿಸಲ್ಪಡದಿರಲಿ; ಅದು ಯಾವ ತಿಂಗಳುಗಳಲ್ಲೂ ಸೇರಿಸಲ್ಪಡದಿರಲಿ.
IRVKN ಕಾರ್ಗತ್ತಲು ಆ ರಾತ್ರಿಯನ್ನು ಹಿಡಿದುಕೊಳ್ಳಲಿ, ಅದು ಮಾಸಗಳ ಲೆಕ್ಕದಲ್ಲಿ ಸೇರದೆ ಸಂವತ್ಸರದ ದಿನಗಳಲ್ಲಿ ಹರ್ಷಿಸದೆ ಇರಲಿ.