Bible Versions
Bible Books

Job 5:1 (LITV) Literal Translation of the Holy Bible

Versions

KNV   ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ?
ERVKN   “ಯೋಬನೇ, ನೀನು ಕೂಗಿಕೊಂಡರೂ ನಿನಗೆ ಉತ್ತರಿಸುವವರಿಲ್ಲ; ದೇವದೂತರುಗಳಲ್ಲಿ ಯಾರನ್ನು ಆಶ್ರಯಿಸಿಕೊಳ್ಳುವೆ?
IRVKN   {ಎಲೀಫಜನ ಪ್ರತ್ಯುತ್ತರದ ಮುಂದುವರಿಕೆ} PS “ನೀನು ಕೂಗಿದರೆ, ನಿನಗೆ ಉತ್ತರಕೊಡುವವರುಂಟೋ?
ಪರಿಶುದ್ಧ ದೇವದೂತರಲ್ಲಿ ಯಾರನ್ನು ಆಶ್ರಯಿಸುವಿ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us