Bible Versions
Bible Books

Joel 2:14 (LITV) Literal Translation of the Holy Bible

Versions

KNV   ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
ERVKN   ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಾನು, ಹೇಳಲು ಬರುವುದಿಲ್ಲ. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟು ಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನ ಸಮರ್ಪಣೆ ಮಾಡುವಿರಿ.
IRVKN   ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ,
ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು;
ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us