Bible Versions
Bible Books

Joel 2:17 (LITV) Literal Translation of the Holy Bible

Versions

KNV   ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
ERVKN   ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.”
IRVKN   ಯೆಹೋವನ ಸೇವಕರಾದ ಯಾಜಕರು,
ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ
ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು,
ಅನ್ಯಜನಾಂಗಗಳು ನಿಂದಿಸುವುದಕ್ಕೆ
ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ.
‘ಅವರ ದೇವರು ಎಲ್ಲಿ?’ ಎಂದು
ಅವರು ಏಕೆ ನಿಂದಿಸಬೇಕು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us