Bible Versions
Bible Books

Joel 3:10 (LITV) Literal Translation of the Holy Bible

Versions

KNV   ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ.
ERVKN   ನಿಮ್ಮ ನೇಗಿಲ ಗುಳಗಳನ್ನು ಕತ್ತಿಯನ್ನಾಗಿ ಮಾಡಿರಿ. ಕುಡುಗೋಲುಗಳಿಂದ ಬರ್ಜಿಯನ್ನು ಮಾಡಿರಿ. ನಿಮ್ಮ ಬಲಹೀನನಾದ ಸೈನಿಕನು, “ನಾನು ಬಲಶಾಲಿ” ಅನ್ನಲಿ.
IRVKN   ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ,
ಕತ್ತಿಗಳನ್ನಾಗಿ ಮಾಡಿರಿ.
ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ.
ಬಲಹೀನನು, “ನಾನು ಶೂರನು” ಎಂದು ಹೇಳಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us