Bible Versions
Bible Books

Joel 3:8 (LITV) Literal Translation of the Holy Bible

Versions

KNV   ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
ERVKN   ನಿಮ್ಮ ಗಂಡು ಹೆಣ್ಣುಮಕ್ಕಳನ್ನು ನಾನು ಯೆಹೂದದ ಜನರಿಗೆ ಮಾರುವೆನು. ಅವರು ಅವರನ್ನು ಬಹುದೂರದಲ್ಲಿ ಶೆಬದ ಜನರಿಗೆ ಮಾರಿಬಿಡುವರು.” ಇದು ಯೆಹೋವನ ನುಡಿ.
IRVKN   ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು,
ಯೆಹೂದ್ಯರಿಗೆ ಮಾರುವೆನು.
ಅವರು ಮಕ್ಕಳನ್ನು ದೂರದ ಜನಾಂಗವಾದ,
ಶೆಬದವರಿಗೆ ಮಾರಿಬಿಡುವರು.
ಯೆಹೋವನೇ ಇದನ್ನು ನುಡಿದಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us