Bible Versions
Bible Books

John 3:19 (LITV) Literal Translation of the Holy Bible

Versions

KNV   ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ERVKN   ತೀರ್ಪು ಏನಂದರೆ: ಬೆಳಕು ಲೋಕಕ್ಕೆ ಬಂದಿದೆ, ಆದರೆ ಜನರು ಬೆಳಕನ್ನು ಅಪೇಕ್ಷಿಸದೆ ಕತ್ತಲೆಯನ್ನೇ ಬಯಸಿದರು. ಏಕೆಂದರೆ ಅವರು ದುಷ್ಟಕಾರ್ಯಗಳನ್ನು ಮಾಡುತ್ತಿದ್ದರು.
IRVKN   ತೀರ್ಪು ಏನೆಂದರೆ * ಯೋಹಾ 1:4, 5; ಎಫೆ 5:8: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us