Bible Versions
Bible Books

John 3:29 (LITV) Literal Translation of the Holy Bible

Versions

KNV   ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ನನ್ನ ಸಂತೋಷವು ನೆರವೇರಿತು.
ERVKN   ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.
IRVKN   ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ನನ್ನ ಸಂತೋಷವು ಪರಿಪೂರ್ಣವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us