Bible Versions
Bible Books

John 3:34 (LITV) Literal Translation of the Holy Bible

Versions

KNV   ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ERVKN   ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.
IRVKN   ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us