Bible Versions
Bible Books

John 3:8 (LITV) Literal Translation of the Holy Bible

Versions

KNV   ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.
ERVKN   ಗಾಳಿಯು ತನಗಿಷ್ಟ ಬಂದ ಕಡೆಗೆ ಹೋಗುತ್ತದೆ. ಗಾಳಿ ಬೀಸುವ ಶಬ್ದವನ್ನು ನೀನು ಕೇಳುವೆ. ಆದರೆ ಗಾಳಿ ಎಲ್ಲಿಂದ ಬರುತ್ತದೋ ಮತ್ತು ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬರೂ ಅದರಂತಿದ್ದಾರೆ” ಎಂದು ಹೇಳಿದನು.
IRVKN   ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us