Bible Versions
Bible Books

John 4:39 (LITV) Literal Translation of the Holy Bible

Versions

KNV   ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಸ್ತ್ರೀಯ ಮಾತಿಗೋಸ್ಕರ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.
ERVKN   ಸಮಾರ್ಯ ಪಟ್ಟಣದ ಜನರಲ್ಲಿ ಅನೇಕರು ಯೇಸುವನ್ನು ನಂಬಿದರು. ಏಕೆಂದರೆ ಸ್ತ್ರೀಯು ಆತನ ವಿಷಯವಾಗಿ ಅವರಿಗೆ, “ನಾನು ಮಾಡಿರುವ ಪ್ರತಿಯೊಂದನ್ನೂ ಆತನು ನನಗೆ ತಿಳಿಸಿದನು” ಎಂದು ಹೇಳಿದ್ದಳು.
IRVKN   “ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಸ್ತ್ರೀಯ ಮಾತಿನಿಂದ, ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us