Bible Versions
Bible Books

John 4:42 (LITV) Literal Translation of the Holy Bible

Versions

KNV   ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
ERVKN   ಅವರು ಸ್ತ್ರೀಗೆ, “ನಾವು ಮೊದಲು ನಿನ್ನ ಮಾತನ್ನು ಕೇಳಿ ಯೇಸುವನ್ನು ನಂಬಿದೆವು. ಆದರೆ ಈಗ ಸ್ವತಃ ನಾವೇ ಆತನ ಮಾತನ್ನು ಕೇಳಿದ್ದರಿಂದ ನಂಬುತ್ತೇವೆ. ನಿಜವಾಗಿಯೂ ಈತನೇ ಲೋಕರಕ್ಷಕನೆಂದು ಈಗ ನಮಗೆ ತಿಳಿದಿದೆ” ಎಂದು ಹೇಳಿದರು.
IRVKN   ಜನರು ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us