Versions
KNV ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
ERVKN ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ನೋಡದ ಹೊರತು ನನ್ನನ್ನು ನಂಬುವುದೇ ಇಲ್ಲ” ಎಂದು ಹೇಳಿದನು.
IRVKN ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.