Bible Versions
Bible Books

John 8:47 (LITV) Literal Translation of the Holy Bible

Versions

KNV   ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.
ERVKN   ದೇವರಿಂದ ಹುಟ್ಟಿದವನು ದೇವರು ಹೇಳುವ ಮಾತುಗಳನ್ನು ಸ್ವೀಕರಿಸಿಕೊಳ್ಳುವನು. ಆದರೆ ನೀವು ದೇವರಿಂದ ಹುಟ್ಟಿಲ್ಲದ ಕಾರಣ ಆತನ ಮಾತುಗಳನ್ನು ಸ್ವೀಕರಿಸಿಕೊಳ್ಳುವುದಿಲ್ಲ” ಎಂದನು.
IRVKN   ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us