Bible Versions
Bible Books

John 9:17 (LITV) Literal Translation of the Holy Bible

Versions

KNV   ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.
ERVKN   ಯೆಹೂದ್ಯನಾಯಕರು ಗುಣಹೊಂದಿದವನಿಗೆ, “ಆ ಮನುಷ್ಯನು (ಯೇಸು) ನಿನ್ನನ್ನು ಗುಣಪಡಿಸಿದನು ಮತ್ತು ನಿನಗೆ ಕಣ್ಣು ಕಾಣಿಸುತ್ತಿದೆ. ಆದರೆ ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ಕೇಳಿದರು. ಅದಕ್ಕೆ ಅವನು, “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.
IRVKN   ಹೀಗಿರಲಾಗಿ ಅವರು ಪುನಃ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us