Versions
KNV ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
ERVKN ಯೇಸು, “ನೀನು ಆತನನ್ನು ಈಗಾಗಲೇ ನೋಡಿರುವೆ. ಈಗ ನಿನ್ನೊಂದಿಗೆ ಮಾತಾಡುತ್ತಿರುವಾತನೇ ಮನುಷ್ಯಕುಮಾರನು” ಎಂದು ಹೇಳಿದನು.
IRVKN ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ,