Versions
KNV ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
ERVKN ಯೇಸು, “ಈ ಲೋಕಕ್ಕೆ ತೀರ್ಪಾಗಲೆಂದು ನಾನು ಈ ಲೋಕಕ್ಕೆ ಬಂದೆನು. ಕುರುಡರು ಕಾಣವಂತಾಗಲೆಂದೂ ಕಣ್ಣುಳ್ಳವರು ಕುರುಡರಾಗಲೆಂದೂ ನಾನು ಬಂದೆನು” ಎಂದು ಹೇಳಿದನು.
IRVKN ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.