Versions
KNV ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
ERVKN ಯೇಸು ಆ ಮನುಷ್ಯನಿಗೆ, “ಹೋಗಿ ಶಿಲೋಮ್ ಕೊಳದಲ್ಲಿ (ಶಿಲೋಮ್ ಅಂದರೆ “ಕಳುಹಿಸಲ್ಪಟ್ಟವನು.”) ತೊಳೆದುಕೊ” ಎಂದು ಹೇಳಿದನು. ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು.
IRVKN ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.