Versions
KNV ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
ERVKN ಈ ಮನುಷ್ಯನು ಮೊದಲು ಭಿಕ್ಷೆ ಬೇಡುತ್ತಿದ್ದುದನ್ನು ನೋಡಿದ್ದ ಕೆಲವರು ಮತ್ತು ಅವನ ನೆರೆಯವರು. “ನೋಡಿ! ಯಾವಾಗಲೂ ಭಿಕ್ಷೆ ಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ” ಎಂದು ವಿಚಾರಿಸಿದರು.
IRVKN ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.