Versions
KNV ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು.
ERVKN This verse may not be a part of this translation
IRVKN ಕೆಲವರು, “ಹೌದು ಇವನೇ” ಎಂದರು. ಇನ್ನೂ ಕೆಲವರು, “ಅವನಲ್ಲ ಆದರೆ ಅವನ ಹಾಗೆ ಇದ್ದಾನೆ” ಎಂದರು. ಆದರೆ ಅವನಾದರೋ, “ನಾನೇ ಅವನು” ಎಂದು ಹೇಳಿದನು.