Bible Versions
Bible Books

Jonah 1:12 (LITV) Literal Translation of the Holy Bible

Versions

KNV   ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು.
ERVKN   ಯೋನನು, “ಈ ಬಿರುಗಾಳಿಗೆ ನಾನೇ ಕಾರಣ. ಈಗ ನನ್ನನ್ನೆತ್ತಿ ಸಮುದ್ರದೊಳಗೆ ಬಿಸಾಡಿಬಿಡಿರಿ. ಆಗ ಸಮುದ್ರವು ಶಾಂತವಾಗುವುದು” ಎಂದು ಹೇಳಿದನು.
IRVKN   ಯೋನನು ಅವರಿಗೆ “ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ಆಗ ಸಮುದ್ರವು ಶಾಂತವಾಗುವುದು; ಭೀಕರ ಬಿರುಗಾಳಿ ನಿಮಗೆ ಸಂಭವಿಸಿದ್ದು ನನ್ನ ನಿಮಿತ್ತವೇ ಎಂಬುದು ನನಗೆ ಗೊತ್ತು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us