Bible Versions
Bible Books

Jonah 1:8 (LITV) Literal Translation of the Holy Bible

Versions

KNV   ಆಗ ಅವರು ಅವನಿಗೆ--ಯಾವದರ ನಿಮಿತ್ತ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ,
ERVKN   ಆಗ ಅವರು ಯೋನನಿಗೆ, “ನೋಡು, ನಿನ್ನಿಂದಾಗಿ ನಮಗೆ ಸಂಕಟ ಬಂದಿದೆ. ನೀನು ಏನು ಮಾಡಿದಿ ಎಂದು ನಮಗೆ ಹೇಳು. ನಿನ್ನ ಕೆಲಸವೇನು? ನೀನು ಎಲ್ಲಿಂದ ಬಂದಿ? ನಿನ್ನ ದೇಶ ಯಾವುದು? ನಿನ್ನ ಜನರು ಯಾರು?” ಎಂದೆಲ್ಲಾ ವಿಚಾರಿಸಿದರು.
IRVKN   ಆಗ ಅವರು ಯೋನನಿಗೆ ಅಯ್ಯಾ, “ಈ ಕೇಡು ನಮಗೆ ಸಂಭವಿಸಲು ಕಾರಣವೇನು ಎಂಬುದನ್ನು ನೀನೇ ನಮಗೆ ತಿಳಿಸು; ನಿನ್ನ ವೃತ್ತಿ ಏನು? ನೀನು ಎಲ್ಲಿಂದ ಬಂದವನು? ನೀನು ಯಾವ ದೇಶದವನು?, ಯಾವ ಜನಾಂಗದವನು?” ಎಂದು ಅವನನ್ನು ಕೇಳಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us