Bible Versions
Bible Books

Joshua 11:4 (LITV) Literal Translation of the Holy Bible

Versions

KNV   ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.
ERVKN   ಹೀಗಾಗಿ ಎಲ್ಲ ಅರಸರ ಸೈನ್ಯಗಳು ಒಟ್ಟುಗೂಡಿದವು. ಮಹಾಸೈನ್ಯದಲ್ಲಿ ಅಸಂಖ್ಯಾತ ಯೋಧರಿದ್ದರು, ಕುದುರೆಗಳಿದ್ದವು ಮತ್ತು ರಥಗಳಿದ್ದವು. ಸಮುದ್ರತೀರದ ಮರಳು ಕಣಗಳಷ್ಟೇ ಅಸಂಖ್ಯಾತ ಯೋಧರು ಸೈನ್ಯದಲ್ಲಿರುವಂತೆ ಕಾಣುತ್ತಿತ್ತು.
IRVKN   ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us