Bible Versions
Bible Books

Joshua 11:5 (LITV) Literal Translation of the Holy Bible

Versions

KNV   ಅರಸುಗಳೆಲ್ಲಾ ಕೂಡಿಕೊಂಡು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟಾಗಿ ಮೇರೋಮು ಎಂಬ ನೀರುಗಳ ಬಳಿಯಲ್ಲಿ ಇಳುಕೊಂಡರು.
ERVKN   ಎಲ್ಲ ಅರಸರು ಮೇರೋಮ್ ಸಣ್ಣ ನದಿಯ ಹತ್ತಿರ ಒಟ್ಟುಗೂಡಿ ತಮ್ಮ ಸೈನ್ಯಗಳನ್ನು ಒಂದೇ ಪಾಳೆಯದಲ್ಲಿ ಸೇರಿಸಿದರು. ಅವರು ಇಸ್ರೇಲಿನ ವಿರುದ್ಧ ಯುದ್ಧ ಮಾಡಲು ಯೋಜನೆಗಳನ್ನು ಮಾಡಿದರು.
IRVKN   ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us