Bible Versions
Bible Books

Joshua 11:8 (LITV) Literal Translation of the Holy Bible

Versions

KNV   ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
ERVKN   ಇಸ್ರೇಲರು ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರ ಸೈನ್ಯವು ಶತ್ರುಗಳನ್ನು ಸೋಲಿಸಿ ಅವರನ್ನು ದೊಡ್ಡ ಚೀದೋನ್ ಮತ್ತು ಮಿಸ್ರೆಪೋತ್ಮಯಿಮ್‌ವರೆಗೂ ಪೂರ್ವದಿಕ್ಕಿನಲ್ಲಿ ಮಿಚ್ಛೆಯ ಕಣಿವೆಯವರೆಗೂ ಬೆನ್ನಟ್ಟಿತು. ಶತ್ರುಗಳಲ್ಲಿ ಯಾರೂ ಉಳಿದುಕೊಳ್ಳದಂತೆ ಇಸ್ರೇಲರು ಯುದ್ಧಮಾಡಿದರು.
IRVKN   ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us