Bible Versions
Bible Books

Joshua 13 (LITV) Literal Translation of the Holy Bible

Versions

KNV   ಯೆಹೋಶುವನು ದಿನ ತುಂಬಿದ ಮುದುಕ ನಾಗಲು ಕರ್ತನು ಅವನಿಗೆ--ನೀನು ಮುದುಕನಾಗಿ ದಿನಗಳು ಹೋದವನಾದಿ; ಆದರೆ ಸ್ವಾಧೀನಮಾಡಿಕೊಳ್ಳತಕ್ಕ ಸೀಮೆಯು ಇನ್ನು ಬಹಳ ವಾಗಿ ಇರುತ್ತದೆ.
ERVKN   ಯೆಹೋಶುವನು ತುಂಬಾ ಮುದುಕನಾದಾಗ ಯೆಹೋವನು ಅವನಿಗೆ, “ಯೆಹೋಶುವನೆ, ನೀನು ವೃದ್ಧನಾದೆ. ಆದರೆ ನೀನು ಇನ್ನೂ ಸ್ವಾಧೀನಪಡಿಸಿಕೊಳ್ಳಬೇಕಾದ ಪ್ರದೇಶ ಬಹಳಷ್ಟಿದೆ” ಅಂದನು.
IRVKN   {ಸ್ವಾಧೀನವಾಗಬೇಕಿದ್ದ ಭೂಮಿ} PS ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us