Bible Versions
Bible Books

Joshua 13:10 (LITV) Literal Translation of the Holy Bible

Versions

KNV   ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ
ERVKN   ಅಮೋರಿಯರ ಅರಸನಾದ ಸೀಹೋನನು ಆಳುತ್ತಿದ್ದ ಎಲ್ಲ ಪಟ್ಟಣಗಳು ಪ್ರದೇಶದಲ್ಲಿದ್ದವು. ಅರಸನು ಹೆಷ್ಬೋನ್ ನಗರದಲ್ಲಿ ಆಳುತ್ತಿದ್ದನು. ಅಮ್ಮೋನಿಯರು ಮೊದಲು ನೆಲೆಸಿದ್ದ ಪ್ರದೇಶದವರೆಗೆ ಪ್ರದೇಶ ವಿಸ್ತರಿಸಿತ್ತು.
IRVKN   ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮ್ಮೋನಿಯರ ಮೇರೆಯ ಈಚೆಗೆ ಇದ್ದಂಥ ಎಲ್ಲಾ ಪಟ್ಟಣಗಳು; ಗಿಲ್ಯಾದ್ ಸೀಮೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us